ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ 22 ಹಾಗೂ 27ರಂದು ಗ್ರಾಮ ಪಂಚಾಯತಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲ್ಲಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿಯೂ ಸಹ ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ಮೊದಲ ಹಂತ
ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ,ಕುಮಟ,ಹೊನ್ನಾವರ ಭಟ್ಕಳದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಎರಡನೇ ಹಂತದಲ್ಲಿ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ,ಹಳಿಯಾಳ, ದಾಂಡೇಲಿ, ಜೋಯಿಡಾ ದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲ್ಲಿದ್ದು, ರಾಜ್ಯದ ಎಲ್ಲಾ ಗ್ರಾಮ ಪಂಚಾಯತ ಚುನಾವಣೆಯ ಮತ ಏಣಿಕೆ ಡಿಸೆಂಬರ್ 30ಕ್ಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಆದೇಶದಲ್ಲಿ ಹೊರಡಿಸಿದೆ.