ಹೊನ್ನಾವರ: ಪಟ್ಟಣದ ಗಣಪತಿ ಪ್ಲೆಕ್ಸ್ ಪ್ರಿಂಟರ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿರುವ ಘಟನೆ ಕೆಲವು ಕ್ಷಣದ ಹಿಂದಷ್ಟೆ ನಡೆದಿದೆ. ಸ್ಥಳಕ್ಕೆ ಹೊನ್ನಾವರ ಪಿ.ಎಸ್.ಐ ಶಶಿಕುಮಾರ್, ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಬಂಧಿಸಿರಬಹು ಎಂದು ಶಂಕಿಸಲಾಗಿದೆ.