ಅಂಕೋಲಾ:ಮೀನು ತುಂಬಿದ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೆಟ್ರೋಲ್ ಬಂಕ್ ಬಳಿ ನಡೆದೆ.ಅಪಘಾತದಲ್ಲಿ ಲಾರಿ ಹಾಗೂ ಬಸ್ ಚಾಲಕರು ವಾಹನದೊಳಗೆ ಸಿಲುಕಿಕೊಂಡಿದ್ದರು.ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಚಾಲಕರನ್ನ ಹೊರ ತೆಗೆದಿದ್ದಾರೆ.
ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.