ಕಾರವಾರ :-ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ( ಜುಲೈ 6 ) ನಾಳೆ ಸಹ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ಮತ್ತೆ ರಜೆ ಮುಂದುವರಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದ ಪ್ರತಿ