Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಉತ್ತರಕನ್ನಡದ 8 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ( ರೆಡ್ ಅಲರ್ಟ )ಶಾಲಾ ಮಕ್ಕಳ ಹಿತದೃಷ್ಠಿಯಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಹಾಗೂ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲಾ- ಕಾಲೇಜು ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ  ದಿನಾಂಕ 9-7-2022 ರಂದು ಶನಿವಾರವೂ ರಜೆ ಘೋಷಣೆ ಮಾಡಲಾಗಿದೆ.


ಜಿಲ್ಲಾಧಿಕಾರಿಗಳ ಆದೇಶದ ಪ್ರತಿ