Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಉತ್ತರ ಕನ್ನಡ ಜಿಲ್ಲಾ ಮಟ್ಟದ 6-14

ಕುಮಟಾ: ಉತ್ತರ ಕನ್ನಡ ಜಿಲ್ಲಾ ಮಟ್ಟದ 6-14 ವಯೋಮಾನದ ಟಿಜಿಟಿ ವಿಭಾಗದ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯ ಅಕ್ಟೊಬರ್ 7 ರಂದು ಕಾರವಾರದಲ್ಲಿ ನಡೆದಿದ್ದು, ಸಿ ವಿ ಎಸ್ ಕೆ ಕುಮಟಾ ಪ್ರೌಢಶಾಲೆಯ ವಿದ್ಯಾರ್ಥಿ ಕುಮಾರ ಹೆಚ್. ಯು.ಸುಮುಖ ಇವನು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.