ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜೆಡಿಎಸ್ ರಾಜ್ಯಧ್ಯಕ್ಷರಾದ ಮಾಜಿ ಸಿ. ಎಂ ಎಚ್.ಡಿ.ಕುಮಾರ ಸ್ವಾಮಿಯವರನ್ನು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಅವರನ್ನು ಉತ್ತರ ಕನ್ನಡದ ಜೆಡಿಎಸ್ ನಾಯಕರಾದ ಸೂರಜ್ ನಾಯ್ಕ ಸೋನಿಯವರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು